28.6 C
Udupi
Saturday, May 4, 2024
 

ಕರಾವಳಿ

ಹೀಟ್‌ವೇವ್‌ನಿಂದ ರಕ್ಷಿಸಿಕೊಳ್ಳಲು ಜಿಲ್ಲಾಡಳಿತದಿಂದ ಕಾರ್ಮಿಕರುಗಳಿಗೆ ಸಲಹೆ

ಉಡುಪಿ : ಪ್ರಸ್ತುತ ಬೇಸಿಗೆ ಹಿನ್ನೆಲೆ, ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು...

ಮಹೋಷಧ ಕಲ್ಪ – ಕ್ಯಾನ್ಸರ್‌ಗೆ ವಿಶೇಷ ಆಯುರ್ವೇದ ಚಿಕಿತ್ಸಾ ಕ್ರಮದ ಶಿಬಿರ ಉದ್ಘಾಟನೆ

ಮಣಿಪಾಲದ ಶಿವಳ್ಳಿ ಇಂಡಸ್ಟಿçÃಯಲ್ ಏರಿಯಾದಲ್ಲಿರುವ ಮುನಿಯಾಲ್ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯು ತನ್ನ ರಜತ ಮಹೋತ್ಸವದ ಆಚರಣೆಯ ಭಾಗವಾಗಿ ೨೦೨೪ನೇ ಏಪ್ರಿಲ್ ೨೯ ರಿಂದ ಮೇ ೪ ನೇ ತಾರೀಕಿನವರೆಗೆ ಬೆಳಿಗ್ಗೆ ೦೯.೦೦...

ರಾಜ್ಯ

ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ಇನ್ನಿಲ್ಲ!

ಸ್ಯಾಂಡಲ್‌ವುಡ್‌ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಇವರು ಬಳಲುತ್ತಿದ್ದರು. ನಟ ದ್ವಾರಕೀಶ್‌ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿರುವ...

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ; ಕಾರ್ಯಕರ್ತ ಸಾವು!

ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಇಂದು ನಡೆದಿದೆ. ಕೆಆರ್ ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ....

ರಾಷ್ಟೀಯ

WPL 2024 – ಆರ್‌ಸಿಬಿ ಚೊಚ್ಚಲ ಚಾಂಪಿಯನ್‌!

16 ಆವೃತ್ತಿ ಕಳೆದರೂ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಒಮ್ಮೆಯೂ ಟ್ರೋಫಿ ಎತ್ತಿಹಿಡಿಯದ ಆರ್‌ಸಿಬಿ ಪುರುಷರ ತಂಡಕ್ಕೆ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮಹಿಳಾ ತಂಡ ಮಾದರಿಯಾಗಿದೆ. ಮಹಿಳಾ ಪ್ರೀಮಿಯರ್‌ ಲೀಗ್‌ನ 2ನೇ ಆವೃತ್ತಿಯಲ್ಲೇ ಚಾಂಪಿಯನ್‌...

ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ ರಾಷ್ಟ್ರಪತಿ

ಖ್ಯಾತ ಲೇಖಕಿ ಮತ್ತು ಸಮಾಜ ಸೇವಕಿ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸುಧಾಮೂರ್ತಿ ಅವರನ್ನು ಅಭಿನಂದಿಸಿದ್ದಾರೆ. ರಾಜ್ಯಸಭೆಯಲ್ಲಿ ಸುಧಾಮೂರ್ತಿ...

ಅಂತಾರಾಷ್ಟ್ರೀಯ

ರಾಜಕೀಯ

ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ ~ಕೋಟ

ಭಾರತ ದೇಶದ ಭದ್ರತೆ, ಆರ್ಥಿಕ ಸಬಲೀಕರಣ, ಭಯೋತ್ಪಾದನೆ ನಿವಾರಣೆಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿ ಶ್ರೀ ಬಿ ವೈ ರಾಘವೇಂದ್ರ ಅವರನ್ನು ಬಹುಮತದಿಂದ ಗೆಲ್ಲಿಸಿ, ರಾಷ್ಟ್ರ ಭಕ್ತ ಶ್ರೀ...

ರಂಗ ಕಲೆ ಮತ್ತು ವೇದಿಕೆ ನಿರ್ವಹಣೆ – ಪಿಪಿಸಿಯಲ್ಲಿ ತರಬೇತಿ ಕಾರ್ಯಗಾರ

ವೇದಿಕೆ ನಿರ್ವಹಣೆ ಒಂದು ಕಲೆ. ಆ ಕಲೆಯನ್ನು ಕರಗತ ಮಾಡಿಕೊಂಡರೆ ವೇದಿಕೆಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವುದು ಸುಲಭ ಸಾಧ್ಯ ಎಂದು ಅಂತರಾಷ್ಟ್ರೀಯ ಖ್ಯಾತಿಯ ಗಿಲಿ ಗಿಲಿ ಮ್ಯಾಜಿಕ್, ಉಡುಪಿಯ ಶ್ರೀ ತೇಜಸ್ವಿ ಶಂಕರ್...

ಸಂಘ ಸಂಸ್ಥೆ

ಆಚಾರ ವಿಚಾರ

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 104ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ...

ರೇಡಿಯೊ ಮಣಿಪಾಲ್ ನಲ್ಲಿ ಕಥೆ ಕೇಳೋಣದ 103ನೇ ಸಂಚಿಕೆ ಪ್ರಸಾರ

ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 ಮೆಗಾಹರ್ಟ್ಝ್ ಸಮುದಾಯ ಬಾನುಲಿ ಕೇಂದ್ರವು ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ಅರ್ಪಿಸುತ್ತಿರುವ ಕಥೆ ಕೇಳೋಣ...

ವಿಠಲನಿಗೆ “ಭೀಮ” ಬಲ

ಉಡುಪಿ: ಶಿರೂರು ಮಠದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಪರ್ಯಾಯ ಪೂರ್ವಭಾವಿ ದೇಶ ಸಂಚಾರದ ಅನುಕೂಲಕ್ಕಾಗಿ ಭೀಮಾ ಗೋಲ್ಡ್​  ವತಿಯಿಂದ ವಿಶೇಷ ಫೋರ್ಸ್​ ಟೆಂಪೋ ವಾಹನವನ್ನು (C. S . R...

ರೇಡಿಯೊ ಮಣಿಪಾಲ್ ನಲ್ಲಿ ಆರೋಗ್ಯ ದರ್ಶನ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ರೇಡಿಯೋ ಮಣಿಪಾಲ್ ಅರ್ಪಿಸುತ್ತಿದೆ ಆರೋಗ್ಯ ದರ್ಶನ ಕಾರ್ಯಕ್ರಮ. ಎಪ್ರಿಲ್ ತಿಂಗಳ ದಿನಾಂಕ 17 ರಂದು ಬುಧವಾರ ಸಂಜೆ 5 ಗಂಟೆಗೆ...

ಗೀತೋಪದೇಶ ಅಲಂಕಾರದಲ್ಲಿ ಕಂಗೊಳಿಸುತ್ತಿರುವ ಉಡುಪಿ ಶ್ರೀಕೃಷ್ಣ

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಸೌರ ಯುಗಾದಿಯ ಪ್ರಯುಕ್ತ ಶ್ರೀ ಕೃಷ್ಣನಿಗೆ ಗೀತೋಪದೇಶ ಅಲಂಕಾರವನ್ನು ಪುತ್ತಿಗೆ ಕಿರಿಯ ಶ್ರೀಪಾದರು ಮಾಡಿದರು. ಬಳಿಕ  ಪುತ್ತಿಗೆ ಹಿರಿಯ ಶ್ರೀಪಾದರು ಮಹಾ ಪೂಜೆಯನ್ನು ಮಾಡಿದರು.  ಸೌರ ಯುಗಾದಿಯ...

ಆರೋಗ್ಯ

error: Content is protected !!